English Tamil Hindi Telugu Kannada Malayalam Google news Android App
Fri. Jan 27th, 2023

Month: December 2022

ನಟ ರೂಪೇಶ್ ಶೆಟ್ಟಿ ಮುಡಿಗೇರಿದ ಬಿಗ್ ಬಾಸ್ ಸೀಸನ್ 9 ಕಿರೀಟ; ರಾಕೇಶ್ ಅಡಿಗ ರನ್ನರ್ ಅಪ್

Online Desk ಬೆಂಗಳೂರು: ರಿಯಾಲಿಟಿ ಶೋ ಬಿಗ್ ಬಾಸ್ 9 ರ ವಿಜೇತ ಘೋಷಣೆಯಾಗಿದ್ದು, ಬಿಗ್ ಬಾಸ್ ವಿಜೇತನ ಕಿರೀಟ ನಟ ರೂಪೇಶ್ ಶೆಟ್ಟಿ ಮುಡಿಗೇರಿದೆ.  ಗಿರಿಗಿಟ್ ಚಿತ್ರದ ಮೂಲಕ ರೂಪೇಶ್ ಶೆಟ್ಟಿ ಹೆಸರು ಮಾಡಿದ್ದರು. ರೂಪೇಶ್ ಶೆಟ್ಟಿ ವಿಜೇತರಾಗಿದ್ದರೆ, ಅವರಿಗೆ…

ವಾಟ್ಸ್ ಆಪ್ ಗೆ ಐಟಿ ಸಚಿವರ ಕ್ಲಾಸ್!- Kannada Prabha

PTI ನವದೆಹಲಿ: ತಿರುಚಿದ ಭಾರತದ ಭೂಪಟವನ್ನು ಟ್ವೀಟ್ ಮಾಡಿದ್ದಕ್ಕಾಗಿ ವಾಟ್ಸ್ ಆಪ್ ನ್ನು ಐಟಿ ಸಚಿವರು ತರಾಟೆಗೆ ತೆಗೆದುಕೊಂಡಿದ್ದಾರೆ.  ಆಗಿರುವ ತಪ್ಪನ್ನು ತಕ್ಷಣವೇ ಸರಿಪಡಿಸುವುದಕ್ಕೆ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಮೆಸೇಜಿಂಗ್ ಆಪ್ ತಪ್ಪನ್ನು ಸರಿಪಡಿಸಿಕೊಂಡಿದ್ದು, ಕ್ಷಮೆ…

2023 ನ್ನು ಸಂಭ್ರಮದಿಂದ ಸ್ವಾಗತಿಸಿದ ಜನತೆ- Kannada Prabha

Online Desk ಬೆಂಗಳೂರು: ದೇಶಾದ್ಯಂತ ಹೊಸ ಕ್ಯಾಲೆಂಡರ್ ವರ್ಷವನ್ನು ಜನತೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಯೂ ಸಂಭ್ರಮಾಚರಣೆ ಜೋರಾಗಿತ್ತು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಜನತೆ ಅದ್ಧೂರಿ ಆಚರಣೆಯಲ್ಲಿ ತೊಡಗಿದ್ದರು.  ಸಂಭ್ರಮಾಚರಣೆಯ ವೇಳೆ ಎಲ್ಲಿಯೂ ಅವಘಡಗಳು ಸಂಭವಿಸದಂತೆ ಈ ಬಾರಿ ಪೊಲೀಸ್ ಇಲಾಖೆ ಬಂದೋ ಬಸ್ತ್ ವ್ಯವಸ್ಥೆ…

ಚೀನಾದೊಂದಿಗಿನ ಬಾಂಧವ್ಯ ಸಹಜವಾಗಿಲ್ಲ, ಎಲ್ಎಸಿಯಲ್ಲಿನ ಬದಲಾವಣೆ ಯತ್ನವನ್ನು ಭಾರತ ಒಪ್ಪಲ್ಲ: ಜೈಶಂಕರ್- Kannada Prabha

The New Indian Express ಸೈಪ್ರಸ್: ಭಾರತ ಗಡಿ ಭಾಗದಲ್ಲಿ ವಾಸ್ತವ ನಿಯಂತ್ರ ರೇಖೆಯ ಬಳಿ ಯಾವುದೇ ಬದಲಾವಣೆಯನ್ನೂ ಒಪ್ಪುವುದಿಲ್ಲ. ಚೀನಾದೊಂದಿಗೆ ಭಾರತದ ಬಾಂಧವ್ಯ ಸಹಜವಾಗಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.  ಚೀನಾಗೆ ಸಂಬಂಧಿದಂತೆ ಮೂಲ ವಿಷಯಗಳಲ್ಲಿ ಭಾರತ ಯಾವುದೇ…

ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಸಿ ಮೇಲೆ ಘೇಂಡಾಮೃಗ ದಾಳಿ; ಅಚ್ಚರಿಯ ರೀತಿಯಲ್ಲಿ ಪಾರು

PTI ಕಾಜಿರಂಗ: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಸಿ ಮೇಲೆ ಘೇಂಡಾಮೃಗ ದಾಳಿ; ಅಚ್ಚರಿಯ ರೀತಿಯಲ್ಲಿ ಪಾರು  ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಸಿಗರ ಮೇಲೆ ಘೇಂಡಾಮೃಗ ದಾಳಿ ನಡೆಸಿದ್ದು ಅಚ್ಚರಿಯ ರೀತಿಯಲ್ಲಿ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ.  ಮೂರು ಜೀಪ್ ಗಳಲ್ಲಿದ್ದ ಪ್ರವಾಸಿಗರ ಮೇಲೆ ಘೇಂಡಾಮೃಗ…

ವಿದೇಶಾಂಗ ಸಚಿವ ಜೈಶಂಕರ್- Kannada Prabha

The New Indian Express ಸೈಪ್ರಸ್: ಜಗತ್ತಿನ ದೃಷ್ಟಿಯಲ್ಲಿ ಭಾರತ ಈಗ ಜಾಗತಿಕ ಸಮಸ್ಯೆಗಳ ಪರಿಹಾರಕ್ಕೆ ಕೊಡುಗೆ ನೀಡುವ ರಾಷ್ಟ್ರವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.  ಸೈಪ್ರಸ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿರುವ ಜೈಶಂಕರ್, ಜಾಗತಿಕ ಸಮುದಾಯಕ್ಕೆ ಈಗ ಭಾರತದಿಂದ…

ಉಗ್ರ ಪೀಡಿತ ಕಾಶ್ಮೀರದಲ್ಲಿ ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿ ಕೈಯಲ್ಲಿ ಶಸ್ತ್ರಾಸ್ತ್ರ: ಯುದ್ಧ ಕಾರ್ಯಾಚರಣೆಯಲ್ಲಿ ಭಾಗಿ

ಉಗ್ರಗಾಮಿ ಪೀಡಿತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಮೊದಲ ಬಾರಿಗೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಡ್ರೋನ್‌ಗಳ ನಿರ್ವಹಣೆಯಲ್ಲಿ ತರಬೇತಿ ಪಡೆದ ಮಹಿಳಾ ಸಿಬ್ಬಂದಿಯನ್ನು ಕಾರ್ಯಾಚರಣೆಯ ಕರ್ತವ್ಯಕ್ಕೆ ನಿಯೋಜಿಸಲಿದೆ. ಶ್ರೀನಗರ: ಉಗ್ರಗಾಮಿ ಪೀಡಿತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಮೊದಲ ಬಾರಿಗೆ…

ಕ್ರಿಕೆಟಿಗ ರಿಷಬ್ ಪಂತ್‌ರನ್ನು ರಕ್ಷಿಸಿದ ಚಾಲಕ, ಕಂಡಕ್ಟರ್ ಅವರನ್ನು ಸನ್ಮಾನಿಸಿದ ಹರಿಯಾಣ ಸಾರಿಗೆ ಇಲಾಖೆ

PTI ಚಂಡೀಗಢ: ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ನಂತರ ಕ್ರಿಕೆಟಿಗ ರಿಷಬ್ ಪಂತ್ ಅವರು ಐಷಾರಾಮಿ ಕಾರಿನಿಂದ ಹೊರಬರಲು ಸಹಾಯ ಮಾಡಿದ ತನ್ನ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್‌ಜೀತ್ ಅವರನ್ನು ಹರಿಯಾಣ ಸಾರಿಗೆ…

ಒತ್ತಾಯ ಪೂರ್ವಕ ಮತಾಂತರ: ಗುಜರಾತ್ ನಲ್ಲಿ ಸಂತಾ ಕ್ಲಾಸ್ ವೇಷಧಾರಿಗೆ ಬಿತ್ತು ಧರ್ಮದೇಟು! 

ಹೊಸ ವರ್ಷಾಚರಣೆ ವೇಳೆಯಲ್ಲಿ ಗುಜರಾತ್ ನಲ್ಲಿ ಸಂತಾ ಕ್ಲಾಸ್ ವೇಷಧಾರಿಯನ್ನು ಸ್ಥಳೀಯರು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ಅಹ್ಮದಾಬಾದ್: ಹೊಸ ವರ್ಷಾಚರಣೆ ವೇಳೆಯಲ್ಲಿ ಗುಜರಾತ್ ನಲ್ಲಿ ಸಂತಾ ಕ್ಲಾಸ್ ವೇಷಧಾರಿಯನ್ನು ಸ್ಥಳೀಯರು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ಅಹ್ಮದಾಬಾದ್ ನಲ್ಲಿ ಹಿಂದೂ ಸಂಘಟನೆಗಳಿಂದ ಈ ಕೃತ್ಯ ನಡೆದಿದ್ದು, ಹಲ್ಲೆಯ…

ವಿದೇಶಾಂಗ ಸಚಿವ ಜೈಶಂಕರ್- Kannada Prabha

Online Desk ನವದೆಹಲಿ: ನಾವು ನಮ್ಮ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತೇವೆ. ಆದರೆ ಇದರ ಅರ್ಥ ಭಯೋತ್ಪಾದನೆಯನ್ನು ಕ್ಷಮಿಸುತ್ತೇವೆ ಎಂದಲ್ಲ. ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವುದೇ ರಾಷ್ಟ್ರ ನೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಶುಕ್ರವಾರ…