English Tamil Hindi Telugu Kannada Malayalam Google news Android App
Fri. Mar 24th, 2023

Month: January 2023

ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ನಿಧನ- Kannada Prabha

Online Desk ನವದೆಹಲಿ: ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ (97) ಮಂಗಳವಾರದಂದು ನಿಧನರಾದರು. ದೆಹಲಿಯ ನಿವಾಸದಲ್ಲಿ ಶಾಂತಿ ಭೂಷಣ್ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದರು.  ಶಾಂತಿ ಭೂಷಣ್ 1977 ರಿಂದ 1979 ರ ವರೆಗೆ ಮೊರಾರ್ಜಿ ದೇಸಾಯಿ ಸಂಪುಟದಲ್ಲಿ ಕಾನೂನು ಸಚಿವರಾಗಿ…

ಅದಾನಿ ಸಮೂಹದ ತೆಕ್ಕೆಗೆ ಹೈಫಾ ಪೋರ್ಟ್- ಮೈಲಿಗಲ್ಲು ಎಂದ ಇಸ್ರೇಲ್ ಪ್ರಧಾನಿ- Kannada Prabha

Online Desk ಹೈಫಾ: ಇಸ್ರೇಲಿನ ಆಯಕಟ್ಟಿನ ಹೈಫಾ ಪೋರ್ಟ್ ಪೋರ್ಟ್ ನ್ನು ಅದಾನಿ ಸಮೂಹ 1.2 ಬಿಲಿಯನ್ ಡಾಲರ್ ಗೆ ಪಡೆದಿದೆ. ಟೆಲ್ ಅವೀವ್ ನಲ್ಲಿ ಕೃತಕ ಬುದ್ಧಿಮತ್ತೆ ಪ್ರಯೋಗಾಲಯವೂ ಸೇರಿದಂತೆ ಇಸ್ರೇಲ್ ನಲ್ಲಿನ ಹೂಡಿಕೆಯ ನಿರ್ಧಾರ ಭಾಗವಾಗಿ ಅದಾನಿ ಸಮೂಹ ಈ ಹೈಫಾ…

ಜಾಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ 14 ಮಂದಿ ಸಾವು!

The New Indian Express ಧನ್ಬಾದ್: ಜಾರ್ಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ.  ಧನ್ಬಾದ್ ನ ಸಂಜೆ 6 ಗಂಟೆಗೆ ಆಶೀರ್ವಾದ್ ಟವರ್ ಜೋರಫಟಕ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ಸುಮಾರು…

ಉತ್ತರಾಖಂಡ ಸ್ತಬ್ಧ ಚಿತ್ರಕ್ಕೆ ಮೊದಲ ಬಹುಮಾನ- Kannada Prabha

The New Indian Express ನವದೆಹಲಿ: ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಉತ್ತರಾಖಂಡದ ಸ್ತಬ್ಧ ಚಿತ್ರಕ್ಕೆ ಬಹುಮಾನ ದೊರೆತಿದೆ. ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದ ಸ್ತಬ್ಧ ಚಿತ್ರಗಳು 2 ಹಾಗೂ 3 ನೇ ಸ್ಥಾನಗಳನ್ನು ಅನುಕ್ರಮವಾಗಿ ಪಡೆದಿವೆ. ಸೇನೆಯ ಪಂಜಾಬ್ ರೆಜಿಮೆಂಟ್ ಕೇಂದ್ರ…

ಬಜೆಟ್ ಕುರಿತ 12 ದಿನಗಳ ಜಾಗೃತಿ ಅಭಿಯಾನಕ್ಕೆ ಬಿಜೆಪಿ ಯೋಜನೆ

PTI ನವದೆಹಲಿ: ಕೇಂದ್ರ ಸರ್ಕಾರ ಫೆ.1 ರಂದು ಮಂಡಿಸಲಿರುವ ಬಜೆಟ್ ನಲ್ಲಿ ಘೋಷಣೆಯಾಗುವ ಜನಪರ ಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಲು ಬಿಜೆಪಿ 12 ದಿನಗಳ ರಾಷ್ಟ್ರವ್ಯಾಪಿ ಅಭಿಯಾನವನ್ನು ಆರಂಭಿಸಲಿದೆ.  ಬಜೆಟ್ ಮಂಡನೆಯಾದ ದಿನದಿಂದ ಈ ಅಭಿಯಾನ ಪ್ರಾರಂಭಗೊಳ್ಳಲಿದ್ದು, ಈ ಅಭಿಯಾನಕ್ಕೆ ಬಿಜೆಪಿ ನಾಯಕ…

ನಿಯಮದ ಪ್ರಕಾರ ಇತರರಂತೆ ಫೈಜಲ್ ಗೆ ಪರಿಹಾರ ಸಿಗಬೇಕು: ಬಿಜೆಪಿ ಶಾಸಕ- Kannada Prabha

The New Indian Express ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳುವುದಕ್ಕಾಗಿ ಮೊಹಮ್ಮದ್ ಫೈಜಲ್ ಹತ್ಯೆ ನಡೆದಿದೆ ಎಂದು ವಿಹೆಚ್ ಪಿ- ಬಜರಂಗದಳದ ನಾಯಕ ಶರಣ್ ಪಂಪ್ ವೆಲ್ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಬಿಜೆಪಿ ಶಾಸಕ ಭರತ್ ಶೆಟ್ಟಿ ಫೈಜಲ್…

ಕೃಷಿ ಪ್ರಶಸ್ತಿಗೆ ಭಾಜನರಾದ ರೈತರ ಮಕ್ಕಳಿಗೆ ಸರ್ಕಾರದ ನೆರವು: ಸಿಎಂ ಬೊಮ್ಮಾಯಿ- Kannada Prabha

Online Desk ಧಾರವಾಡ: ಕೃಷಿ ಪ್ರಶಸ್ತಿಗೆ ಭಾಜನರಾದ ರೈತರ ಮಕ್ಕಳಿಗೆ ಕೃಷಿ ವಿಶ್ವವಿದ್ಯಾಲಯದಲ್ಲಿ  ಸ್ನಾತಕೋತ್ತರ ಸೇರಿದಂತೆ  ಉನ್ನತ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಕೃಷಿ ವಿಶ್ವವಿದ್ಯಾಲಯದ ನೂತನ ಯೋಜನೆಗಳಿಗೆ ಚಾಲನೆ ನೀಡಿ, ಕೃಷಿ ಪಂಡಿತ, ಕೃಷಿ…

ಲಂಡನ್ ನಲ್ಲಿ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಗೆ ಜೀವಮಾನ ಸಾಧನೆ ಗೌರವ

PTI ನವದೆಹಲಿ: ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಇತ್ತೀಚಿಗೆ  ಲಂಡನ್ ನಲ್ಲಿ  ಜೀವಮಾನ ಸಾಧನೆ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. ಕಳೆದ ವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿದ್ದು, ತದ…

ಏಜೆಂಟ್ ನಿಂದ ವಂಚನೆ: ಕುವೈತ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಕೊಡಗು ಜಿಲ್ಲಾಡಳಿತ

Online Desk ನವದೆಹಲಿ: ಕುವೈತ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿದ್ದ ಏಜೆಂಟ್ ನಿಂದ ವಂಚನೆಗೊಳಗಾದ ಮಹಿಳೆಯೊಬ್ಬರನ್ನು ಕೊಡಗು ಜಿಲ್ಲಾಡಳಿತ ಸುರಕ್ಷಿತವಾಗಿ ವಾಪಸ್ ಕರೆತಂದಿದೆ. ವಂಚನೆಗೊಳಗಾಗಿದ್ದ ಮಹಿಳೆ ಚೆನ್ನೈ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ಶೀಘ್ರವೇ ಕೊಡಗು ಜಿಲ್ಲೆಗೆ ತಲುಪಲಿದ್ದಾರೆ.  ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ನಿವಾಸಿ…

ಯಲಹಂಕ ವಾಯು ನೆಲೆ ಸುತ್ತಮುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲಿನ ಕ್ರೇನ್ ಎತ್ತರ ತಗ್ಗಿಸಲು ಸೂಚನೆ- Kannada Prabha

Online Desk ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಮುಂದಿನ ತಿಂಗಳ 13.02.2023 ಐದು ದಿನ ಅಂತಾರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ-2023 ವೈಮಾನಿಕ ಪ್ರದರ್ಶನ ನಡೆಯಲಿದೆ. ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯು ನೆಲೆಯಿಂದ 5.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದ ಬೃಹತ್ ಕಟ್ಟಡಗಳಲ್ಲಿ…