Dam Water Level: ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಡ್ಯಾಮ್‍ಗಳ ಪ್ರಸ್ತುತ ನೀರಿನ ಮಟ್ಟದ ಸಂಪೂರ್ಣ ವಿವರ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಜಲಾಶಯಗಳ ನೀರಿನ ಮಟ್ಟ


Last Updated:

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: KRS, ಕಬಿನಿ, ಆಲಮಟ್ಟಿ ಸೇರಿ ಪ್ರಮುಖ ಜಲಾಶಯಗಳು ಭರ್ತಿ, ರೈತರಲ್ಲಿ ಸಂತಸ.

ಜಲಾಶಯಗಳ ನೀರಿನ ಮಟ್ಟ
ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ಕರ್ನಾಟಕದಲ್ಲಿ (Karnataka) ಮುಂಗಾರು ಮಳೆಯ (Rain) ಅಬ್ಬರ ಮುಂದುವರಿದಿದ್ದು, ರಾಜ್ಯದ ಪ್ರಮುಖ ಜಲಾಶಯಗಳು (Reservoirs) ನೀರಿನಿಂದ ಕಳಕಳಿಸುತ್ತಿವೆ. ಕೆಆರ್‌ಎಸ್ (KRS), ಕಬಿನಿ (Kabini), ಆಲಮಟ್ಟಿ ಸೇರಿದಂತೆ ಪ್ರಮುಖ ಅಣೆಕಟ್ಟುಗಳಿಗೆ ಒಳಹರಿವು ಹೆಚ್ಚಾಗಿದ್ದು, ರೈತರ (Farmer) ಮೊಗದಲ್ಲಿ ಮಂದಹಾಸ ಮೂಡಿಸಿದೆ. ಯಾವ ಜಲಾಶಯದಲ್ಲಿ ಎಷ್ಟಿದೆ ನೀರು? ಇಲ್ಲಿದೆ ಸಂಪೂರ್ಣ ವರದಿ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed