Bengaluru Jobs: ತಿಂಗಳಿಗೆ ಬರೋಬ್ಬರಿ 50,000 ರೂಪಾಯಿ ಸಂಬಳ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಭರ್ಜರಿ ನೇಮಕಾತಿ! | ಉದ್ಯೋಗ ಸುದ್ದಿ | ACTPnews

ಅತಿಥಿ ಉಪನ್ಯಾಸಕರ ನೇಮಕಾತಿ


Last Updated:

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ 50,000 ರೂ. ವೇತನ. ಅರ್ಜಿ ಸಲ್ಲಿಸಲು ಆಗಸ್ಟ್ 21, 2026 ಕೊನೆಯ ದಿನಾಂಕ.

ಅತಿಥಿ ಉಪನ್ಯಾಸಕರ ನೇಮಕಾತಿ
ಅತಿಥಿ ಉಪನ್ಯಾಸಕರ ನೇಮಕಾತಿ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ, ಅದರಲ್ಲೂ ಶಿಕ್ಷಣ (Education) ಕ್ಷೇತ್ರದಲ್ಲಿ ಭದ್ರವಾದ ಬದುಕು ಕಟ್ಟಿಕೊಳ್ಳಲು ಬಯಸುವವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ (Bangalore University) ಸುವರ್ಣಾವಕಾಶವೊಂದು ಒಲಿದುಬಂದಿದೆ. ರಾಜ್ಯದ ಪ್ರತಿಷ್ಠಿತ ವಿವಿಯಲ್ಲಿ ಖಾಲಿ ಇರುವ ವಿವಿಧ ಅತಿಥಿ ಉಪನ್ಯಾಸಕ (Guest Faculties) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿಯೇ ಕೆಲಸ ಮಾಡುವ ಕನಸು ಕಾಣುತ್ತಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‍ಲೈನ್ (Online) ಹಾಗೂ ಆಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed