Last Updated:
School Holiday: ಆಗಸ್ಟ್ 12, ಬುಧವಾರದಂದು ಈ ರಾಜ್ಯದ ಈ ಜಿಲ್ಲೆಯಲ್ಲಿ ಎಲ್ಲಾ ಶಾಲೆ, ಕಾಲೇಜ್ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಶಾಲೆ, ಕಾಲೇಜ್ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕನ್ಯಾಕುಮಾರಿ, ತಮಿಳುನಾಡು: ಆಗಸ್ಟ್ 12, ಬುಧವಾರದಂದು ತಮಿಳುನಾಡಿನ ಕನ್ಯಾಕುಮಾರಿ (Kanyakumari) ಜಿಲ್ಲೆಯಲ್ಲಿ ಎಲ್ಲಾ ಶಾಲೆ (schools), ಕಾಲೇಜ್ (colleges) ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ (educational institutions) ರಜೆ ಘೋಷಣೆ ಮಾಡಲಾಗಿದೆ. ಅಂದು ಆದಿ ಅಮವಾಸ್ಯೆಯ (aadi Amavasya) ಅಂಗವಾಗಿ ಕನ್ಯಾಕುಮಾರಿ ಜಿಲ್ಲೆಯ ಶಾಲೆ, ಕಾಲೇಜ್ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರತಾಪ್ ಆದೇಶಿಸಿದ್ದಾರೆ.














