Gruhalakshmi: ಗೃಹಲಕ್ಷ್ಮಿ 32ನೇ ಕಂತು ರಿಲೀಸ್; ಖಾತೆಗೆ ₹2000 ಬರುವ ಮುನ್ನವೇ 1.95 ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಬಿಗ್ ಶಾಕ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಗೃಹಲಕ್ಷ್ಮಿ


Last Updated:

ಗೃಹಲಕ್ಷ್ಮಿ 32ನೇ ಕಂತಿನ ₹2,000 ಹಣಕ್ಕಾಗಿ ಕಾಯುತ್ತಿದ್ದೀರಾ? ₹2,443 ಕೋಟಿ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಮೃತರ ಖಾತೆಗಳಿಗೆ ₹115 ಕೋಟಿ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ.

ಗೃಹಲಕ್ಷ್ಮಿ
ಗೃಹಲಕ್ಷ್ಮಿ

ಬೆಂಗಳೂರು: ರಾಜ್ಯ ಸರ್ಕಾರದ (State Government) ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದೆ. ಮಹಿಳೆಯರ (Women) ಆರ್ಥಿಕ ಸಬಲೀಕರಣದ ಉದ್ದೇಶದಿಂದ ಜಾರಿಗೆ ಬಂದಿರುವ ಈ ಯೋಜನೆಯಡಿ, ಪ್ರತಿ ತಿಂಗಳು ಕುಟುಂಬದ ಯಜಮಾನಿಯರ ಖಾತೆಗೆ 2,000 ರೂ. ಜಮೆ ಮಾಡಲಾಗುತ್ತಿದೆ. ಇದೀಗ 32ನೇ ಕಂತಿಗಾಗಿ ಸರ್ಕಾರ ಬರೋಬ್ಬರಿ 2,443 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed