Last Updated:
ಹೊಸ ಸಿನಿಮಾದಲ್ಲಿ ಅವಕಾಶ ನೀಡುವ ಕುರಿತು ಚರ್ಚಿಸುವ ನೆಪದಲ್ಲಿ 33 ವರ್ಷದ ನಟಿಯನ್ನು ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪದ ಮೇಲೆ 73 ವರ್ಷದ ಚಲನಚಿತ್ರ ನಿರ್ದೇಶಕ ಶಕೀಲ್ ನೂರಾನಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಹೊಸ ಸಿನಿಮಾದಲ್ಲಿ ಅವಕಾಶ ನೀಡುವ ಕುರಿತು ಚರ್ಚಿಸುವ ನೆಪದಲ್ಲಿ 33 ವರ್ಷದ ನಟಿಯನ್ನು (Actress) ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪದ ಮೇಲೆ 73 ವರ್ಷದ ಚಲನಚಿತ್ರ ನಿರ್ದೇಶಕ ಶಕೀಲ್ ನೂರಾನಿ (Shakeel Noorani) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಇದೀಗ ಬಾಲಿವುಡ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ನಿರ್ದೇಶಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.














