Dam Water Level: ತುಂಬಿ ತುಳುಕಾಡುತ್ತಿವೆ ನಾಡಿನ ಜಲಾಶಯಗಳು, ಆಲಮಟ್ಟಿ, ಹಾರಂಗಿ, ಕಬಿನಿ ಫುಲ್; ರೈತರ ಮೊಗದಲ್ಲಿ ಮಂದಹಾಸ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ


Last Updated:

ಕರ್ನಾಟಕದಲ್ಲಿ ಮುಂಗಾರು ಮಳೆ (Rain) ಮತ್ತೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯದ ಜೀವನಾಡಿಗಳಾದ ಪ್ರಮುಖ ಜಲಾಶಯಗಳ (Reservoirs) ನೀರಿನ ಮಟ್ಟದಲ್ಲಿ (Water Level) ಗಣನೀಯ ಏರಿಕೆಯಾಗಿದೆ.

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ (Rain) ಮತ್ತೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯದ ಜೀವನಾಡಿಗಳಾದ ಪ್ರಮುಖ ಜಲಾಶಯಗಳ (Reservoirs) ನೀರಿನ ಮಟ್ಟದಲ್ಲಿ (Water Level) ಗಣನೀಯ ಏರಿಕೆಯಾಗಿದೆ. ಕಾವೇರಿ ಮತ್ತು ಕೃಷ್ಣಾ (Krishna) ಬೇಸಿನ್‍ನ ಪ್ರಮುಖ ಅಣೆಕಟ್ಟುಗಳು ಭರ್ತಿಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಜೀವಕಳೆ ಬಂದಂತಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed