Toxic: ಟಾಕ್ಸಿಕ್ ಅಬ್ಬರಕ್ಕೆ ಬೆಚ್ಚಿದ ಈಥಾ? ಬಾಕ್ಸ್ ಆಫೀಸ್ ಕಣದಿಂದ ಹಿಂದೆ ಸರಿದ ಶ್ರದ್ಧಾ ಕಪೂರ್ ಸಿನಿಮಾ | | ACTPnews

ಟಾಕ್ಸಿಕ್


Last Updated:

ಬಾಲಿವುಡ್ (Bollywood) ನಟಿ ಶ್ರದ್ಧಾ ಕಪೂರ್ (Shraddha Kapoor ಪ್ರಮುಖ ಪಾತ್ರದಲ್ಲಿ ನಟಿಸಿರುವ ಈಥಾ ಸಿನಿಮಾ ಆಗಸ್ಟ್ 28ರಂದು ರಿಲೀಸ್ ಆಗಬೇಕಿತ್ತು. ಆದರೆ ಇದೀಗ ಚಿತ್ರತಂಡ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಸಿನಿಮಾ ಡಿಸೆಂಬರ್ 4ರಂದು ಪ್ರೇಕ್ಷಕರ ಮುಂದೆ ಬರಲಿದೆ.

ಟಾಕ್ಸಿಕ್
ಟಾಕ್ಸಿಕ್

ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟಾಕ್ಸಿಕ್ (Toxic) ಬಿಡುಗಡೆಗೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬಾಲಿವುಡ್‌ನ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ತನ್ನ ಬಿಡುಗಡೆ ದಿನಾಂಕವನ್ನು ಬದಲಿಸಿಕೊಂಡಿದೆ. ಬಾಲಿವುಡ್ (Bollywood) ನಟಿ ಶ್ರದ್ಧಾ ಕಪೂರ್ (Shraddha Kapoor ಪ್ರಮುಖ ಪಾತ್ರದಲ್ಲಿ ನಟಿಸಿರುವ ಈಥಾ ಸಿನಿಮಾ ಆಗಸ್ಟ್ 28ರಂದು ರಿಲೀಸ್ ಆಗಬೇಕಿತ್ತು. ಆದರೆ ಇದೀಗ ಚಿತ್ರತಂಡ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಸಿನಿಮಾ ಡಿಸೆಂಬರ್ 4ರಂದು ಪ್ರೇಕ್ಷಕರ ಮುಂದೆ ಬರಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed