Supreme Court: ಕಾವೇರಿ ನದಿ ನೀರು ವಿವಾದ, ಮುಂದಿನ ಸೋಮವಾರ ಸುಪ್ರೀಂನಲ್ಲಿ ತಮಿಳುನಾಡಿನ ಅರ್ಜಿ ವಿಚಾರಣೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಎತ್ತಿಹಿಡಿದಿದೆ.

News18
News18

ನವದೆಹಲಿ: ಕಾವೇರಿ ನದಿ ನೀರನ್ನು (Cauvery Water) ತಕ್ಷಣ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ (TN Govt) ಮತ್ತು ದ್ರಾವಿಡ ಮುನ್ನೇತ್ರ ಕಳಗಂ (DMK) ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್ 17 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ತಿಳಿಸಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed