Last Updated:
ಸ್ಯಾಂಡಲ್ವುಡ್ ನಟಿಯೊಬ್ಬರ (Sandalwood Actress) ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಘವೇಂದ್ರ ಎಂಬಾತನನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಸ್ಯಾಂಡಲ್ವುಡ್ ನಟಿಯೊಬ್ಬರ (Sandalwood Actress) ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಘವೇಂದ್ರ (Raghavendra) ಎಂಬಾತನನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ತಮ್ಮ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.














