Darshan Case: ಆರೋಪಿ ದರ್ಶನ್​ಗೆ ಬಿಗ್ ಶಾಕ್! ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಬಗ್ಗೆ ಕೋರ್ಟ್​ ಹೇಳಿದ್ದೇನು? | | ACTPnews

ಆರೋಪಿ ದರ್ಶನ್​


Last Updated:

ಮಾಫಿ ಸಾಕ್ಷಿ ವಿಚಾರದಲ್ಲಿ ದರ್ಶನ್​​ಗೆ ಮತ್ತೆ ಶಾಕ್ ಉಂಟಾಗಿದೆ. ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟೆಲೇರಿದ್ದ ದರ್ಶನ್​ಗೆ ಹಿನ್ನೆಡೆ ಉಂಟಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಆರೋಪಿ ದರ್ಶನ್​
ಆರೋಪಿ ದರ್ಶನ್​

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ದರ್ಶನ್​​​ಗೆ (Darshan) ಮಾಫಿ ಸಾಕ್ಷಿ ಕಂಟಕ ಶುರುವಾಗಿದೆ. ಕಳೆದ ಕೆಲ ದಿನಗಳಿಂದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಇದೀಗ ಮಾಫಿ ಸಾಕ್ಷಿ ವಿಚಾರದಲ್ಲಿ ದರ್ಶನ್​​​ಗೆ ಮತ್ತೆ ಶಾಕ್ ಉಂಟಾಗಿದೆ. ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್​ (High Court) ಮೆಟ್ಟೆಲೇರಿದ್ದ ದರ್ಶನ್ ಅರ್ಜಿ ವಜಾ ಆಗಿದ್ದು, ಹಿನ್ನೆಡೆ ಉಂಟಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed