Sukhbir Singh Badal: ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ಮಾರಣಾಂತಿಕ ದಾಳಿ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸುಖ್‌ಬೀರ್ ಸಿಂಗ್ ಬಾದಲ್


Last Updated:

ನಿಹಾಂಗ್ ವ್ಯಕ್ತಿ ಸುಖ್‌ಬೀರ್ ಬಾದಲ್ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದು, ಅವರ ಕೈಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಸುಖ್‌ಬೀರ್ ಸಿಂಗ್ ಬಾದಲ್ ಅವರ ಭದ್ರತೆಗಾಗಿ ನಿಯೋಜಿಸಲಾದ ಪೊಲೀಸ್ ಅಧಿಕಾರಿಯೂ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಸುಖ್‌ಬೀರ್ ಸಿಂಗ್ ಬಾದಲ್
ಸುಖ್‌ಬೀರ್ ಸಿಂಗ್ ಬಾದಲ್

ಚಂಡೀಗಢ(ಆ.13): ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಮತ್ತು ಅಕಾಲಿ ದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರನ್ನು ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ನಾಂದೇಡ್‌ನ ಮಾತಾ ಸಾಹಿಬ್ ಗುರುದ್ವಾರ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ನಿಹಾಂಗ್ ವ್ಯಕ್ತಿ ಸುಖ್‌ಬೀರ್ ಬಾದಲ್ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದು, ಅವರ ಕೈಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಸುಖ್‌ಬೀರ್ ಸಿಂಗ್ ಬಾದಲ್ ಅವರ ಭದ್ರತೆಗಾಗಿ ನಿಯೋಜಿಸಲಾದ ಪೊಲೀಸ್ ಅಧಿಕಾರಿಯೂ ದಾಳಿಯಲ್ಲಿ ಗಾಯಗೊಂಡಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports