Vijayalakshmi Darshan: ನಾಲ್ಕಕ್ಷರದ ಪದ ಬರೆದು ಅಚ್ಚರಿಯ ಪೋಸ್ಟ್ ಹಾಕಿದ ನಟ ದರ್ಶನ್ ಪತ್ನಿ! ವಿಜಯಲಕ್ಷ್ಮಿ ಈ ಮಾತು ಹೇಳಿದ್ಯಾರಿಗೆ? | | ACTPnews

ವಿಜಯಲಕ್ಷ್ಮಿ ದರ್ಶನ್


Last Updated:

ಸ್ಯಾಂಡಲ್‌ವುಡ್ ನಟ ದರ್ಶನ್ (Actor Darshan) ಪತ್ನಿ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಇದೀಗ ಹಂಚಿಕೊಂಡಿರುವ ಹೊಸ ಸೋಶಿಯಲ್ ಮೀಡಿಯಾ ಪೋಸ್ಟ್ ಮತ್ತೆ ಚರ್ಚೆಗೆ ಕಾರಣವಾಗಿದೆ.

ವಿಜಯಲಕ್ಷ್ಮಿ ದರ್ಶನ್
ವಿಜಯಲಕ್ಷ್ಮಿ ದರ್ಶನ್

ಸ್ಯಾಂಡಲ್‌ವುಡ್ ನಟ ದರ್ಶನ್ (Actor Darshan) ಪತ್ನಿ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಇದೀಗ ಹಂಚಿಕೊಂಡಿರುವ ಹೊಸ ಸೋಶಿಯಲ್ ಮೀಡಿಯಾ ಪೋಸ್ಟ್ ಮತ್ತೆ ಚರ್ಚೆಗೆ ಕಾರಣವಾಗಿದೆ. ವೈಯಕ್ತಿಕ ವಿಚಾರಗಳ ಬಗ್ಗೆ ಸಾಮಾನ್ಯವಾಗಿ ಹೆಚ್ಚು ಮಾತನಾಡದ ವಿಜಯಲಕ್ಷ್ಮಿ, ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಕಾಮಾಕ್ಯ ದೇವಿಯ ಚಿತ್ರಗಳನ್ನು ಹಂಚಿಕೊಂಡು, ‘ದೇವರಿಗೆ ಗೊತ್ತು ಅಷ್ಟೆ ಸಾಕು’ ಎಂಬ ಸಾಲನ್ನು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನ ಹಿಂದಿನ ಅರ್ಥವೇನು ಎಂಬ ಬಗ್ಗೆ ಅಭಿಮಾನಿಗಳು ಮತ್ತು ನೆಟ್ಟಿಗರು ವಿವಿಧ ರೀತಿಯಲ್ಲಿ ಚರ್ಚೆ ನಡೆಸುತ್ತಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed