SSLC Jobs: ಬೆಂಗಳೂರಲ್ಲಿ ಕೇಂದ್ರ ಸರ್ಕಾರಿ ಕೆಲಸ, SSLC ಪಾಸಾಗಿದ್ರೆ ಸಾಕು; ಆನ್‌ಲೈನ್‌ ತಲೆಬೇನೆ ಇಲ್ಲ, ಈ ಅರ್ಜಿ ತುಂಬಿ ಸಾಕು! | | ACTPnews

ಕೇಂದ್ರ ಸರ್ಕಾರಿ ಉದ್ಯೋಗ


Last Updated:

ಬೆಂಗಳೂರಿನ CSIR-NALನಲ್ಲಿ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 6 ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. 18,000ರಿಂದ 56,900 ರೂ. ವೇತನವಿದ್ದು, ಸೆಪ್ಟೆಂಬರ್ 21, 2026ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಕೇಂದ್ರ ಸರ್ಕಾರಿ ಉದ್ಯೋಗ
ಕೇಂದ್ರ ಸರ್ಕಾರಿ ಉದ್ಯೋಗ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರಿ ನೌಕರಿ ಹುಡುಕುತ್ತಿರುವ ಯುವಜನತೆಗೆ ಇಲ್ಲೊಂದು ಅತ್ಯುತ್ತಮ ಅವಕಾಶವಿದೆ. ಪ್ರತಿಷ್ಠಿತ ‘ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ – ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್’ (CSIR-NAL) ತನ್ನ ಬೆಂಗಳೂರು ಕೇಂದ್ರದಲ್ಲಿ ಖಾಲಿ ಇರುವ ‘ಮಲ್ಟಿ-ಟಾಸ್ಕಿಂಗ್ ಸ್ಟಾಫ್’ (MTS) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೇವಲ 10ನೇ ತರಗತಿ (SSLC) ತೇರ್ಗಡೆಯಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಸಂಪೂರ್ಣ ವಿವರಗಳು ಇಲ್ಲಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed