Last Updated:
Chamoli Tunnel Accident: ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನೀರು ಮತ್ತು ಶಿಲಾಖಂಡರಾಶಿಗಳು ನುಗ್ಗಿ ಕನಿಷ್ಠ ಏಳು ಜನರು ಸಾವನ್ನಪ್ಪಿ, 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಚಮೋಲಿ: ನಿರ್ಮಾಣ ಹಂತದಲ್ಲಿರುವ ಸುರಂಗಕ್ಕೆ ನೀರು ಮತ್ತು ಶಿಲಾಖಂಡ ರಾಶಿಗಳು ನುಗ್ಗಿ ಕನಿಷ್ಠ ಏಳು ಕಾರ್ಮಿಕರು ಸಾವನ್ನಪ್ಪಿದ್ದು, 13 ಜನರು ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ (Chamoli THDC Tunnel Landslide) ನಡೆದಿದೆ.














