Independence Day: ಸತತ 13ನೇ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿ ಮೋದಿ, ಕೆಂಪುಕೋಟೆಯಿಂದ ದೇಶದ ಜನತೆಗೆ ಶುಭಾಶಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಪ್ರಧಾನಿ ನರೇಂದ್ರ ಮೋದಿ ಅವರು ಸತತ 13 ನೇ ಬಾರಿಗೆ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದರು. ಈ ವರ್ಷ, ದೇಶವು ವಂದೇ ಮಾತರಂನ 150 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ, ವಂದೇ ಮಾತರಂ ಕೂಡ ಮೊದಲ ಬಾರಿಗೆ ಕೆಂಪು ಕೋಟೆಯಿಂದ ಪ್ರತಿಧ್ವನಿಸಿತು.

News18
News18

ನವದೆಹಲಿ: ಇಂದು ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು (80th Independence Day Celebration) ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಐತಿಹಾಸಿಕ ಕೆಂಪು ಕೋಟೆಗೆ ಆಗಮಿಸಿ ಗೌರವ ರಕ್ಷೆ ಸ್ವೀಕರಿಸಿದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed