Varanasi: ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ; ಓರ್ವ ಮಹಿಳೆ ಮತ್ತು ಬಾಲಕನಿಗೆ ಗಾಯ / A shocking shooting incident at Varanasi Airport left a woman and a young | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ


Last Updated:

ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆದಿದೆ. ಒಬ್ಬ ಮಹಿಳೆ ಮತ್ತು ಬಾಲಕನಿಗೆ ಗುಂಡುಗಳು ತಗುಲಿದೆ. ಗಾಯಗೊಂಡ ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ
ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ

ಉತ್ತರ ಪ್ರದೇಶದ ವಾರಣಾಸಿ (Varanasi) ವಿಮಾನ ನಿಲ್ದಾಣದಲ್ಲಿ (Airport) ಗುಂಡಿನ ದಾಳಿ (Shoot Out) ನಡೆದಿದೆ. ಈ ಗುಂಡಿನ ದಾಳಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಜಮ್‌ಘರ್‌ನ ಪ್ರಯಾಣಿಕನೊಬ್ಬ ಏರ್ ಇಂಡಿಯಾ (Air India) ವಿಮಾನದಲ್ಲಿ ಮುಂಬೈಗೆ ಪ್ರಯಾಣಿಸುತ್ತಿದ್ದ. ಆತ ಪಿಸ್ತೂಲ್ ಮತ್ತು ಮ್ಯಾಗಜೀನ್ ಹೊತ್ತೊಯ್ಯುತ್ತಿದ್ದ. ತನ್ನ ಬಳಿ ಪಿಸ್ತೂಲ್ ಮತ್ತು ಮ್ಯಾಗಜೀನ್ ಇದೆ ಎಂದು ಘೋಷಿಸಿಕೊಂಡಿದ್ದ. ಆದರೆ ಅದೇ ಪಿಸ್ತೂಲ್​ನಿಂದ ಇದೀಗ ಈ ಘಟನೆ ನಡೆದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed