Mahua Moitra: ತಡರಾತ್ರಿ ಸರ್ಕ್ಯೂಟ್ ಹೌಸ್‌ನಲ್ಲಿ ಮಹುವಾ ಮೊಯಿತ್ರಾ ಜೊತೆ ನಡೆದಿದ್ದೇನು? ಮೊದಲು ಫೋನ್ ಕರೆ, ನಂತರ ಕೊಠಡಿ ಖಾಲಿ ಮಾಡಲು ಆದೇಶ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಮಹುವಾ ಮೊಯಿತ್ರಾ


Last Updated:

ಸರ್ಕ್ಯೂಟ್ ಹೌಸ್‌ನಲ್ಲಿ ತಡರಾತ್ರಿ ತಮ್ಮ ಕೊಠಡಿಯನ್ನು ಖಾಲಿ ಮಾಡುವಂತೆ ಕೇಳಲಾಗಿತ್ತು ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ. ಶುಕ್ರವಾರ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲಾಡಳಿತದ ವಿರುದ್ಧ ಮೊಯಿತ್ರಾ ಈ ಆರೋಪ ಮಾಡಿದ್ದಾರೆ. ಅವರ ಪ್ರಕಾರ, ಕೃಷ್ಣನಗರ ಸರ್ಕ್ಯೂಟ್ ಹೌಸ್‌ನಲ್ಲಿ ಚೆಕ್ ಇನ್ ಮಾಡಿದ ಕೆಲವೇ ಗಂಟೆಗಳ ನಂತರ ತಡರಾತ್ರಿ ಕೊಠಡಿಯನ್ನು ಖಾಲಿ ಮಾಡುವಂತೆ ಆದೇಶಿಸಲಾಯಿತು.

ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾ

ಕೋಲ್ಕತ್ತಾ(ಆ.15): ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಸರ್ಕ್ಯೂಟ್ ಹೌಸ್‌ನಲ್ಲಿ ತಡರಾತ್ರಿ ತಮ್ಮ ಕೊಠಡಿಯನ್ನು ಖಾಲಿ ಮಾಡುವಂತೆ ಕೇಳಲಾಗಿತ್ತು ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ. ಶುಕ್ರವಾರ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲಾಡಳಿತದ ವಿರುದ್ಧ ಮೊಯಿತ್ರಾ ಈ ಆರೋಪ ಮಾಡಿದ್ದಾರೆ. ಅವರ ಪ್ರಕಾರ, ಕೃಷ್ಣನಗರ ಸರ್ಕ್ಯೂಟ್ ಹೌಸ್‌ನಲ್ಲಿ ಚೆಕ್ ಇನ್ ಮಾಡಿದ ಕೆಲವೇ ಗಂಟೆಗಳ ನಂತರ ತಡರಾತ್ರಿ ಕೊಠಡಿಯನ್ನು ಖಾಲಿ ಮಾಡುವಂತೆ ಆದೇಶಿಸಲಾಯಿತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed