Cauvery Dispute: ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್, ತಮಿಳುನಾಡಿಗೆ ನೀರು ಹರಿಸುವ CWMA ನಿರ್ದೇಶನ ಎತ್ತಿ ಹಿಡಿದ ಸುಪ್ರೀಂ ಕೋರ್ಟ್​ ಹೇಳಿದ್ದೇನು? | | ACTPnews

News18


Last Updated:

ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚಿಸಿದೆ.

News18
News18

ನವದೆಹಲಿ (ಆ.17)): ಕಾವೇರಿ ನೀರು ಹಂಚಿಕೆ (Cauvery Dispute) ವಿಚಾರದಲ್ಲಿ ಸುಪ್ರೀಂ ಕೋರ್ಟ್​ ಕರ್ನಾಟಕಕ್ಕೆ ಬಿಗ್ ಕೊಟ್ಟಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ್ದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ (Supreme Court) ಕರ್ನಾಟಕಕ್ಕೆ ಸೂಚಿಸಿದೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಲಾಗಿದ್ದ ನಿರ್ದೇಶನವನ್ನು ನ್ಯಾಯಾಲಯ ಎತ್ತಿಹಿಡಿದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed