Last Updated:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Darshan) ಮತ್ತೊಂದು ಕಾನೂನು ಸವಾಲು ಎದುರಾಗಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ (Pradosh) ಇದೀಗ ಮಾಫಿ ಸಾಕ್ಷಿಯಾಗಲು ನ್ಯಾಯಾಲಯದ ಮೊರೆ ಹೋಗಿರುವುದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Darshan) ಮತ್ತೊಂದು ಕಾನೂನು ಸವಾಲು ಎದುರಾಗಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ (Pradosh) ಇದೀಗ ಮಾಫಿ ಸಾಕ್ಷಿಯಾಗಲು ನ್ಯಾಯಾಲಯದ ಮೊರೆ ಹೋಗಿರುವುದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಅರ್ಜಿಗೆ ಸಂಬಂಧಿಸಿದಂತೆ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರದೋಶ್ ನಿಂದ ನ್ಯಾಯಾಲಯ ಪ್ರಾಥಮಿಕ ಹೇಳಿಕೆಯನ್ನು ಪಡೆದುಕೊಂಡಿದೆ.














