Temple Stampede: ಪ್ರಸಿದ್ಧ ಅಶೋಕ್​ ಧಾಮ್​ ದೇವಾಲಯದಲ್ಲಿ ಭೀಕರ ಕಾಲ್ತುಳಿತ! 7 ಭಕ್ತರು ಸಾವು, ಹಲವರು ಆಸ್ಪತ್ರೆಗೆ ದಾಖಲು / Temple Stampede: Tragedy at Ashok Dham Temp | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಭೀಕರ ಕಾಲ್ತುಳಿತಕ್ಕೆ 7 ಭಕ್ತರು ಸಾವು


Last Updated:

ಅಶೋಕ್ ಧಾಮ್ ದೇವಾಲಯದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಈ ಕಾಲ್ತುಳಿತದಲ್ಲಿ 7 ಭಕ್ತರು ಸಾವನಪ್ಪಿದ್ದಾರೆ. ಮತ್ತು ಅನೇಕ ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ಕಾಲ್ತುಳಿತಕ್ಕೆ 7 ಭಕ್ತರು ಸಾವು
ಭೀಕರ ಕಾಲ್ತುಳಿತಕ್ಕೆ 7 ಭಕ್ತರು ಸಾವು

ಪ್ರಸಿದ್ಧ ದೇವಾಲದಲ್ಲಿ ಭೀಕರ ಕಾಲ್ತುಳಿತ (Stamped) ಸಂಭವಿಸಿದೆ. ಬಿಹಾರದ (Bihar) ಲಖಿಸರೈನಿಂದ ಈ ದುರಂತದ ಸುದ್ದಿಯೊಂದು ಬಂದಿದೆ. ಪ್ರಸಿದ್ಧ ಅಶೋಕ ಧಾಮ ದೇವಾಲಯದಲ್ಲಿ ಭಾರೀ ಭಕ್ತರ ಗುಂಪಿನ ನಡುವೆ ಒಂದು ದೊಡ್ಡ ಅಪಘಾತ ಸಂಭವಿಸಿದೆ. ದೇವಾಲಯದಲ್ಲಿ ದರ್ಶನದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಆರಂಭಿಕ ವರದಿಗಳ ಪ್ರಕಾರ, ಅಪಘಾತದಲ್ಲಿ ಏಳು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed