Last Updated:
ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ದೇಣಿಗೆ ದುರುಪಯೋಗದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದ್ದು, ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಂತೆ ಸೂಚಿಸಿದೆ.
ಅಯೋಧ್ಯೆ: ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನ (Ayodhya Ram Mandir Scam Case) ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ (SIT) ರಾಮ ಮಂದಿರ ಟ್ರಸ್ಟ್‌ನ ಮಾಜಿ ಮುಖ್ಯಸ್ಥ ಚಂಪತ್ ರಾಯ್ (Champath Roy) ಅವರಿಗೆ ಕ್ಲೀನ್ ಚಿಟ್ ನೀಡಿದೆ.














