TVK Vijay: ವಿಜಯ್ ಸರ್ಕಾರಕ್ಕೆ ಸಂಕಷ್ಟ? 100 ದಿನ ತುಂಬುವಷ್ಟರಲ್ಲೇ ಟಿವಿಕೆ ವಿರುದ್ಧ ಕೇಳಿಬಂತು ಮೊದಲ ಭ್ರಷ್ಟಾಚಾರದ ಆರೋಪ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಜೋಸೆಫ್ ವಿಜಯ್


Last Updated:

ಮುಖ್ಯಮಂತ್ರಿ ವಿಜಯ್ ಅವರು ತಮ್ಮ ಕಚೇರಿಯನ್ನು ಫೋರ್ಟ್ ಸೇಂಟ್ ಜಾರ್ಜ್‌ನ ಮುಖ್ಯ ಬ್ಲಾಕ್‌ನಿಂದ ಪಕ್ಕದ ನಾಮಕ್ಕಲ್ ಕವಿಂಜರ್ ಮಾಲಿಗೈ ಕಟ್ಟಡಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಪ್ರಕಟಿಸಿದ ನಂತರ ಈ ವಿವಾದ ಭುಗಿಲೆದ್ದಿದೆ.

ಜೋಸೆಫ್ ವಿಜಯ್
ಜೋಸೆಫ್ ವಿಜಯ್

ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (C. Joseph Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK-Tamilaga Vettri Kazhagam) ಸರ್ಕಾರವು ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದ ಕೆಲವೇ ದಿನಗಳಲ್ಲಿ ತನ್ನ ಮೊದಲ ಭ್ರಷ್ಟಾಚಾರದ ಆರೋಪವನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ವಿಜಯ್ ಅವರು ಹೊಸ ಕಚೇರಿಗೆ ಸ್ಥಳಾಂತರಗೊಳ್ಳುತ್ತಿರುವ ವಿಚಾರವಾಗಿ ವಿವಾದಕ್ಕೆ ಕಾರಣವಾಗಿದ್ದು, ವಿರೋಧ ಪಕ್ಷಗಳಾದ ದ್ರಾವಿಡ ಮುನ್ನೇತ್ರ ಕಳಗಂ (DMK) ಮತ್ತು ಭಾರತೀಯ ಜನತಾ ಪಾರ್ಟಿ (BJP) ಭ್ರಷ್ಟಾಚಾರದ ಆರೋಪಗಳನ್ನು ಮಾಡಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed