Last Updated:
ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಭಾರತ, ಮೊದಲ ಎರಡು ಕ್ವಾರ್ಟರ್ಗಳಲ್ಲಿ ತಲಾ ಎರಡು ಹಾಗೂ ಮೂರನೇ ಕ್ವಾರ್ಟರ್ನಲ್ಲಿ ಒಂದು ಗೋಲು ಗಳಿಸಿ ಭರ್ಜರಿ ಜಯ ದಾಖಲಿಸಿತು.
ನೆದರ್ಲ್ಯಾಂಡ್ಸ್ನ ವ್ಯಾಗನರ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ರೋಮಾಂಚಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು (India vs Pakistan) 5-3 ಗೋಲುಗಳ ಅಂತರದಿಂದ ಮಣಿಸಿದ ಭಾರತ ಪುರುಷರ ಹಾಕಿ ತಂಡವು, 2026ರ ಎಫ್ಐಎಚ್ (FIH 2026) ಹಾಕಿ ವಿಶ್ವಕಪ್ನ ಎರಡನೇ ಸುತ್ತಿಗೆ ಹೆಮ್ಮೆಯಿಂದ ಅರ್ಹತೆ ಪಡೆದಿದೆ. ಹರ್ಮನ್ಪ್ರೀತ್ ಸಿಂಗ್ ಹಾಗೂ ಅಭಿಷೇಕ್ ತಲಾ ಎರಡು ಗೋಲು ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.














