Darshan Case: ರೇಣುಕಾಸ್ವಾಮಿ ಕೇಸ್‌ನಲ್ಲಿ ಡಬಲ್‌ ಟ್ವಿಸ್ಟ್! ಮಾಫಿ ಸಾಕ್ಷಿ ಅರ್ಜಿ ಕುರಿತು ಇಂದು ಮಹತ್ವದ ಆದೇಶ? | | ACTPnews

ರೇಣುಕಾಸ್ವಾಮಿ ಕೇಸ್‌


Last Updated:

ಅರ್ಜಿಯ ವಿಚಾರಣೆ ನಡೆಸಿರುವ 59ನೇ ಸಿಸಿಹೆಚ್ ನ್ಯಾಯಾಲಯ, ಪ್ರದೂಷ್‌ನ ಅಪರಾಧ ಹಿನ್ನೆಲೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲು ತನಿಖಾಧಿಕಾರಿಯಿಂದ ವರದಿ ಕೇಳಿದೆ.

ರೇಣುಕಾಸ್ವಾಮಿ ಕೇಸ್‌
ರೇಣುಕಾಸ್ವಾಮಿ ಕೇಸ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಆರೋಪಿಯಾಗಿರುವ ಪ್ರದೂಷ್, (Pradush) ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಇದೀಗ ನ್ಯಾಯಾಲಯದ ಗಮನ ಸೆಳೆದಿದೆ. ಈ ಅರ್ಜಿಯ ವಿಚಾರಣೆ ನಡೆಸಿರುವ 59ನೇ ಸಿಸಿಹೆಚ್ ನ್ಯಾಯಾಲಯ, ಪ್ರದೂಷ್‌ನ ಅಪರಾಧ ಹಿನ್ನೆಲೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲು ತನಿಖಾಧಿಕಾರಿಯಿಂದ ವರದಿ ಕೇಳಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed