OTT: ರಾಜ್ ಬಿ ಶೆಟ್ಟಿ ನಟನೆಯ ‘ಬಂದರ್’ ಒಟಿಟಿಗೆ; ಎಲ್ಲಿ? ಯಾವಾಗ ಸ್ಟ್ರೀಮಿಂಗ್ ಗೊತ್ತಾ? | | ACTPnews

ರಾಜ್ ಬಿ ಶೆಟ್ಟಿ


Last Updated:

ರಾಜ್ ಬಿ ಶೆಟ್ಟಿ (Raj B Shetty) ಅಭಿನಯದ ಮೊದಲ ಹಿಂದಿ ಸಿನಿಮಾ ಬಂದರ್ (Bandar) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ.

ರಾಜ್ ಬಿ ಶೆಟ್ಟಿ
ರಾಜ್ ಬಿ ಶೆಟ್ಟಿ

ರಾಜ್ ಬಿ ಶೆಟ್ಟಿ (Raj B Shetty) ಅಭಿನಯದ ಮೊದಲ ಹಿಂದಿ ಸಿನಿಮಾ ಬಂದರ್ (Bandar) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ಅನುರಾಗ್ ಕಶ್ಯಪ್ (Anurag Kashyap) ನಿರ್ದೇಶನದ ಈ ಸಿನಿಮಾ ಚಿತ್ರಮಂದಿರಗಳಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದಿದ್ದರೂ, ಕಥಾಹಂದರ ಮತ್ತು ನಿರ್ದೇಶಕರ ಹೇಳಿಕೆಗಳಿಂದಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಆಗಸ್ಟ್ 28ರಂದು ಜೀ5 ಒಟಿಟಿಯಲ್ಲಿ ಸಿನಿಮಾ ಸ್ಟ್ರೀಮಿಂಗ್ ಆರಂಭವಾಗಲಿದೆ ಎಂಬ ಸುದ್ದಿ ರಾಜ್ ಬಿ ಶೆಟ್ಟಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports