Nayanthara: ನಯನತಾರಾ ಜೊತೆ ಸಲ್ಮಾನ್ ಖಾನ್ ಹೊಸ ಸಿನಿಮಾ; ಟೈಟಲ್ ಏನು ಗೊತ್ತಾ? | | ACTPnews

ಸಲ್ಮಾನ್ ಖಾನ್


Last Updated:

ಸಲ್ಮಾನ್ ಖಾನ್ (Salman Khan) ಹಾಗೂ ನಯನತಾರಾ (Nayanthara) ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಹೊಸ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ

ಸಲ್ಮಾನ್ ಖಾನ್
ಸಲ್ಮಾನ್ ಖಾನ್

ಸಲ್ಮಾನ್ ಖಾನ್ (Salman Khan) ಹಾಗೂ ನಯನತಾರಾ (Nayanthara) ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಹೊಸ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ. ದಿಲ್ ರಾಜು ನಿರ್ಮಾಣ ಹಾಗೂ ವಂಶಿ ಪೈಡಿಪಲ್ಲಿ ನಿರ್ದೇಶನದ ಈ ಬಹುನಿರೀಕ್ಷಿತ ಚಿತ್ರಕ್ಕೆ ಮಾನ್‌ಸ್ಟರ್ ಎಂಬ ಟೈಟಲ್ ಫಿಕ್ಸ್ ಆಗಿದೆ ಎಂದು ವರದಿಯಾಗಿದೆ. ಬಾಲಿವುಡ್‌ನ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಮತ್ತು ಲೇಡಿ ಸೂಪರ್‌ಸ್ಟಾರ್ ನಯನತಾರಾ ಇದೇ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿರುವುದು ಸಿನಿಮಾದ ಪ್ರಮುಖ ಆಕರ್ಷಣೆಯಾಗಿದೆ.



Source link

Leave a Reply

Your email address will not be published. Required fields are marked *