OTT: ಥಿಯೇಟರ್‌ನಲ್ಲಿ ಭರ್ಜರಿ ಸದ್ದು ಮಾಡಿದ ‘ದಿ ಒಡಿಸ್ಸಿ’ ಈಗ OTTಗೆ; ಯಾವ ಪ್ಲಾಟ್‌ಫಾರ್ಮ್‌ನಲ್ಲಿ ಗೊತ್ತಾ? | | ACTPnews

ದಿ ಒಡಿಸ್ಸಿ


Last Updated:

ಬಹುನಿರೀಕ್ಷಿತ ಸಿನಿಮಾ ‘ದಿ ಒಡಿಸ್ಸಿ’ (The Odyssey) ವಿಶ್ವಾದ್ಯಂತ ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದಿರುವ ಈ ಸಿನಿಮಾ ಇದೀಗ ಡಿಜಿಟಲ್ ಬಿಡುಗಡೆಗೆ ಸಜ್ಜಾಗಿದೆ.

ದಿ ಒಡಿಸ್ಸಿ
ದಿ ಒಡಿಸ್ಸಿ

ಕ್ರಿಸ್ಟೋಫರ್ ನೋಲನ್ ಅವರ ಬಹುನಿರೀಕ್ಷಿತ ಸಿನಿಮಾ ‘ದಿ ಒಡಿಸ್ಸಿ’ (The Odyssey) ವಿಶ್ವಾದ್ಯಂತ ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದಿರುವ ಈ ಸಿನಿಮಾ ಇದೀಗ ಡಿಜಿಟಲ್ ಬಿಡುಗಡೆಗೆ ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ನೋಲನ್ ಅವರ ಈ ಮಹಾಕಾವ್ಯವನ್ನು ವೀಕ್ಷಿಸಲು ಸಾಧ್ಯವಾಗದವರಿಗೆ ಇದು ಖುಷಿಯ ಸುದ್ದಿಯಾಗಿದೆ. ನವೆಂಬರ್‌ನಲ್ಲಿ ‘ದಿ ಒಡಿಸ್ಸಿ’ಯನ್ನು ಮನೆಯಲ್ಲೇ ಕುಳಿತು ವೀಕ್ಷಿಸುವ ಅವಕಾಶ ಸಿಗಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed