Mitchell Starc: ಮೊದಲ ಎಸೆತದಲ್ಲೇ ವಿಕೆಟ್ ತೆಗೆಯುವಲ್ಲಿ ಸ್ಟಾರ್ಕ್ ಪಂಟರ್! ಟೆಸ್ಟ್ ಕ್ರಿಕೆಟ್‌ನಲ್ಲಿ ಆಸೀಸ್ ವೇಗಿಯಿಂದ ಭರ್ಜರಿ ದಾಖಲೆ | ಕ್ರೀಡಾ ಸುದ್ದಿ | ACTPnews

ಮಿಚೆಲ್ ಸ್ಟಾರ್ಕ್


Last Updated:

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಕೇವಲ 12 ರನ್‌ಗಳಿಗೆ 6 ವಿಕೆಟ್ ಕಬಳಿಸಿ ಮಿಂಚಿದರು. ಪಂದ್ಯದ ಮೊದಲ ಬಾಲ್‌ನಲ್ಲೇ ವಿಕೆಟ್ ಪಡೆದು ಟೆಸ್ಟ್ ಕ್ರಿಕೆಟ್ ಇತಿಹಾಸವನ್ನೂ ಸೃಷ್ಟಿಸಿದರು.

ಮಿಚೆಲ್ ಸ್ಟಾರ್ಕ್
ಮಿಚೆಲ್ ಸ್ಟಾರ್ಕ್

ಆಸ್ಟ್ರೇಲಿಯಾ (Australia) ಮತ್ತು ಬಾಂಗ್ಲಾದೇಶ (Bangladesh) ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಆಗಸ್ಟ್ 22ರಂದು ಮೆಲ್ಬೋರ್ನ್‌ನ (MCG) ಮೈದಾನದಲ್ಲಿ ಪ್ರಾರಂಭವಾಯಿತು. ಮೊದಲ ದಿನ ಬೌಲರ್‌ಗಳು ಪ್ರಾಬಲ್ಯ ಸಾಧಿಸಿ ಒಟ್ಟು 18 ವಿಕೆಟ್‌ಗಳನ್ನು ಉರುಳಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಕೇವಲ 64 ರನ್‌ಗಳಿಗೆ ಆಲೌಟಾಯಿತು. ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ (Mitchell Starc) 6 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು. ಈ ಮೂಲಕ ಸ್ಟಾರ್ಕ್ ಟೆಸ್ಟ್ (Test) ಕ್ರಿಕೆಟ್‌(Cricket)ನಲ್ಲಿ ಹೊಸ ದಾಖಲೆ (Record) ಮಾಡಿದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed