Yash: ತೆಲುಗು ರಾಜ್ಯದಲ್ಲೂ ರಾಕಿಂಗ್ ಸ್ಟಾರ್ ಹವಾ! ಟಾಕ್ಸಿಕ್ ಪ್ರಿ-ರಿಲೀಸ್ ಇವೆಂಟ್​ನಲ್ಲಿ ಯಶ್ ನೋಡಲು ಮುಗಿಬಿದ್ದ ಜನ | | ACTPnews

ಟಾಕ್ಸಿಕ್


Last Updated:

ಟಾಕ್ಸಿಕ್ ಸಿನಿಮಾದ ಪ್ರಚಾರದ ಭಾಗವಾಗಿ ಇಂದು ಆಗಸ್ಟ್ 22ರಂದು ಹೈದರಾಬಾದ್‌ನಲ್ಲಿ ಅದ್ಧೂರಿ ಪ್ರಿ-ರಿಲೀಸ್ ಕಾರ್ಯಕ್ರಮ ಆಯೋಜಿಸಲಾಗಿದೆ. ಮಲ್ಲಾರೆಡ್ಡಿ ವಿಶ್ವವಿದ್ಯಾಲಯದಲ್ಲಿ ಸಂಜೆ 6 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಿದೆ.

ಟಾಕ್ಸಿಕ್
ಟಾಕ್ಸಿಕ್

ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ (Toxic) ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಅಭಿಮಾನಿಗಳ ಕಾತರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಜಿಎಫ್ (KGF) ಬಳಿಕ ಯಶ್ ಮುಂದಿನ ಸಿನಿಮಾ ಆಗಿರುವ ಕಾರಣ ಟಾಕ್ಸಿಕ್ ಮೇಲೆ ದೇಶಾದ್ಯಂತ ಭಾರೀ ನಿರೀಕ್ಷೆ ಮೂಡಿದೆ. ಆಗಸ್ಟ್ 26ರಂದು ವಿಶ್ವಾದ್ಯಂತ ಸಿನಿಮಾ ತೆರೆಗೆ ಬರಲಿದ್ದು, ಅದಕ್ಕೂ ಮುನ್ನ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿದೆ.



Source link

Leave a Reply

Your email address will not be published. Required fields are marked *