England: ಇಂಗ್ಲೆಂಡ್‌ನಲ್ಲಿ ಭೀಕರ ರಸ್ತೆ ಅಪಘಾತ, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿ 7 ಜನರ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಅಪಘಾತದ ದೃಶ್ಯ


Last Updated:

ಕ್ಲೀವ್‌ಲ್ಯಾಂಡ್ ಪೊಲೀಸರ ಪ್ರಕಾರ, ಮಿಡಲ್ಸ್‌ಬರೋದ ಪೂರ್ವ ಭಾಗದಲ್ಲಿರುವ ಸೌತ್ ಬ್ಯಾಂಕ್ ಪ್ರದೇಶದ ಬಳಿ ಬೆಳಗಿನ ಜಾವ 3:39 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಎರಡೂ ವಾಹನಗಳಲ್ಲಿದ್ದವರೆಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ದೃಶ್ಯ
ಅಪಘಾತದ ದೃಶ್ಯ

ಲಂಡನ್(ಆ.23): ಶನಿವಾರ ಬೆಳಗಿನ ಜಾವ ಈಶಾನ್ಯ ಇಂಗ್ಲೆಂಡ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದಾಗ, ಮುಖ್ಯ ರಸ್ತೆಯಲ್ಲಿ ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದ್ದ ವಾಹನವು ಎದುರಿನಿಂದ ಬರುತ್ತಿದ್ದ ಪೊಲೀಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಕ್ಲೀವ್‌ಲ್ಯಾಂಡ್ ಪೊಲೀಸರ ಪ್ರಕಾರ, ಮಿಡಲ್ಸ್‌ಬರೋದ ಪೂರ್ವ ಭಾಗದಲ್ಲಿರುವ ಸೌತ್ ಬ್ಯಾಂಕ್ ಪ್ರದೇಶದ ಬಳಿ ಬೆಳಗಿನ ಜಾವ 3:39 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಎರಡೂ ವಾಹನಗಳಲ್ಲಿದ್ದವರೆಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed