Govt Jobs: ಕೇಂದ್ರ ಸರ್ಕಾರಿ ಉದ್ಯೋಗ ಬಯಸುವವರಿಗೆ ಗುಡ್ ನ್ಯೂಸ್, ತಿಂಗಳಿಗೆ ಬರೋಬ್ಬರಿ 1.71 ಲಕ್ಷ ರೂ. ವೇತನ! | ಉದ್ಯೋಗ ಸುದ್ದಿ | ACTPnews

CPCB ನೇಮಕಾತಿ


Last Updated:

CPCB ಯಲ್ಲಿ ನಮಾಮಿ ಗಂಗೆ ಯೋಜನೆಗೆ 51 ಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ. ಸೈಂಟಿಸ್ಟ್, ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಸೆಪ್ಟೆಂಬರ್ 7 ಕೊನೆಯ ದಿನ.

 CPCB ನೇಮಕಾತಿ
CPCB ನೇಮಕಾತಿ

ಬೆಂಗಳೂರು: ಕೇಂದ್ರ ಸರ್ಕಾರದ (Govt) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿ ಬರುವ ಪ್ರತಿಷ್ಠಿತ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (CPCB) ಉದ್ಯೋಗ (Job) ಗಿಟ್ಟಿಸಿಕೊಳ್ಳಲು ಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ನಮಾಮಿ ಗಂಗೆ ಯೋಜನೆಯಡಿ ಗಂಗಾ ನದಿ ಸಂರಕ್ಷಣೆಗಾಗಿ ವಿವಿಧ 51 ಗುತ್ತಿಗೆ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ (Online) ಅರ್ಜಿಗಳನ್ನು (Application) ಆಹ್ವಾನಿಸಲಾಗಿದೆ. ಪರಿಸರ ಸಂರಕ್ಷಣಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಇದೊಂದು ಅದ್ಭುತ ಅವಕಾಶವಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed