Last Updated:
ಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್ (Actor Anupam Kher) ರಾಕಿಂಗ್ ಸ್ಟಾರ್ ಯಶ್ (Rocking Star Yash) ಅವರನ್ನು ಭೇಟಿಯಾಗಿದ್ದು, ಈ ಆತ್ಮೀಯ ಭೇಟಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್ (Actor Anupam Kher) ರಾಕಿಂಗ್ ಸ್ಟಾರ್ ಯಶ್ (Rocking Star Yash) ಅವರನ್ನು ಭೇಟಿಯಾಗಿದ್ದು, ಈ ಆತ್ಮೀಯ ಭೇಟಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯಶ್ ಸಿನಿ ಪಯಣವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಅನುಪಮ್ ಖೇರ್, ಕೆಜಿಎಫ್ ಸರಣಿಯಲ್ಲಿನ ರಾಕಿ ಭಾಯ್ ಪಾತ್ರದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾಕ್ಕೆ ಶುಭಹಾರೈಸಿದ್ದಾರೆ.














