Last Updated:
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗೆ ಗಾಯದ ಕಾರಣದಿಂದ ಸಿನಿಮಾ ಕೆಲಸಗಳಿಂದ ದೂರ ಉಳಿದು ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಕೆಲವು ವಾರಗಳ ಬಳಿಕ ನಟಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗೆ ಗಾಯದ ಕಾರಣದಿಂದ ಸಿನಿಮಾ ಕೆಲಸಗಳಿಂದ ದೂರ ಉಳಿದು ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಕೆಲವು ವಾರಗಳ ಬಳಿಕ ನಟಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ನಡೆದ ವಿಶೇಷ ಸಮಾರಂಭವೊಂದರಲ್ಲಿ ಪತಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಕಾಣಿಸಿಕೊಂಡಿದ್ದು, ಇಬ್ಬರೂ ಕೈ ಹಿಡಿದು ಸಾಗುತ್ತಿರುವ ದೃಶ್ಯಗಳು ಅಭಿಮಾನಿಗಳ ಗಮನ ಸೆಳೆದಿವೆ.














