Srisailam: ಹೋಟೆಲ್​ ರೂಂನಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ! ದೇವರ ದರ್ಶನಕ್ಕೆ ಬಂದವರಿಗೆ ಆಗಿದ್ದೇನು? / Srisailam Tragedy: Five Members of Same Family Found | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ದೇವರ ದರ್ಶನಕ್ಕೆ ಬಂದ ಕುಟುಂಬಕ್ಕೆ ದಿಢೀರ್​ ಏನಾಯ್ತು?


Last Updated:

ಪವಿತ್ರ ಶೈವ ದೇವಾಲಯ ಮತ್ತು ಜ್ಯೋತಿರ್ಲಿಂಗ ಪುಣ್ಯಕ್ಷೇತ್ರ ಶ್ರೀಶೈಲಂನಲ್ಲಿ ಕುಟುಂಬವೊಂದು ಆತ್ಮಹತ್ಯೆಗೆ ಶರಣಾಗಿದೆ. ಈ ಘಟನೆ ಇದೀಗ ಸ್ಥಳದಲ್ಲಿ ಸಂಚಲನ ಮೂಡಿಸಿದೆ. ದೇವರ ದರ್ಶನಕ್ಕೆಂದು ಒಂದೇ ಕುಟುಂಬದ ಐವರು ಬಂದು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ದೇವರ ದರ್ಶನಕ್ಕೆ ಬಂದ ಕುಟುಂಬಕ್ಕೆ ದಿಢೀರ್​ ಏನಾಯ್ತು?
ದೇವರ ದರ್ಶನಕ್ಕೆ ಬಂದ ಕುಟುಂಬಕ್ಕೆ ದಿಢೀರ್​ ಏನಾಯ್ತು?

ಪವಿತ್ರ ಶೈವ ದೇವಾಲಯ ಮತ್ತು ಜ್ಯೋತಿರ್ಲಿಂಗ ದೇವಾಲಯವಾದ ಶ್ರೀಶೈಲಂನಲ್ಲಿ (Srisailam) ಕುಟುಂಬವೊಂದು ಆತ್ಮಹತ್ಯೆಗೆ ಶರಣಾಗಿದೆ. ಹೀಗೆ ಒಂದೇ ಕುಟಂಬದ ಐದು ಮಂದಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಸಂಚಲನ ಮೂಡಿಸಿದೆ. ದೇವರ ದರ್ಶನಕ್ಕೆ ಬಂದ ನಂತರ ಒಂದೇ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed