Teacher Job: TET ಪಾಸಾದವರಿಗೆ ಗುಡ್‌ನ್ಯೂಸ್! KEAಯಿಂದ 100 ವಸತಿ ಶಾಲಾ ಶಿಕ್ಷಕರ ನೇಮಕಾತಿ, PUC,DED ಆಗಿದೆಯಾ? ಕೂಡಲೇ ಅರ್ಜಿ ಸಲ್ಲಿಸಿ | | ACTPnews

ಶಿಕ್ಷಕರ ಕೆಲಸ


Last Updated:

KEA ಮೂಲಕ ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯ 100 ವಸತಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, TET ಪಾಸ್ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 18, 2026ರೊಳಗೆ ಅರ್ಜಿ ಸಲ್ಲಿಸಬಹುದು.

ಶಿಕ್ಷಕರ ಕೆಲಸ
ಶಿಕ್ಷಕರ ಕೆಲಸ

ಬೆಂಗಳೂರು: ಶಿಕ್ಷಕ ಹುದ್ದೆಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯಿಂದ ಮಹತ್ವದ ನೇಮಕಾತಿ ಅವಕಾಶ ಬಂದಿದೆ. ಉಳಿಕೆ ಮೂಲ ವೃಂದ (RPC)ದಲ್ಲಿ ಖಾಲಿ ಇರುವ 100 ವಸತಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ₹41,300ರಿಂದ ₹81,800ರವರೆಗೆ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು 2026ರ ಸೆಪ್ಟೆಂಬರ್ 18ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed