Duleep Trophy Quarterfinal: ಈಶಾನ್ಯ ವಲಯದ ವಿರುದ್ಧ ಭಾರೀ ಅಂತರದಿಂದ ಗೆದ್ದ ಪಶ್ಚಿಮ ವಲಯ! ರೋಚಕ ಘಟ್ಟದಲ್ಲಿ ಮತ್ತೊಂದು ಕ್ವಾರ್ಟರ್ ಫೈನಲ್ | ಕ್ರೀಡಾ ಸುದ್ದಿ | ACTPnews

ಇಶಾನ್ ಕಿಶನ್


Last Updated:

ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್​ನ 2ನೇ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಈಸ್ಟ್ ಜೋನ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಗೆಲುವು ಸಾಧಿಸಿತು.

ಇಶಾನ್ ಕಿಶನ್
ಇಶಾನ್ ಕಿಶನ್

ಬೆಂಗಳೂರು: ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಯಾದ ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಈಸ್ಟ್ ಜೋನ್ (ಪೂರ್ವ ವಲಯ) ತಂಡವು, ಈಶಾನ್ಯ ವಲಯ (North East Zone) ವಿರುದ್ಧ ಇನ್ನಿಂಗ್ಸ್ ಹಾಗೂ 210 ರನ್‌ಗಳ ಬೃಹತ್ ಜಯ ದಾಖಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್​ನ 2ನೇ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಈಸ್ಟ್ ಜೋನ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಗೆಲುವು ಸಾಧಿಸಿತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed