Gurmeet Ram Rahim Singh: ಗುರ್ಮೀತ್ ರಾಮ್ ರಹೀಮ್‌ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ! ಈ ಬಾರಿ 21 ದಿನಗಳ ಪೆರೋಲ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಗುರ್ಮೀತ್ ರಾಮ್ ರಹೀಮ್ ಜೈಲಿನಿಂದ ಬಿಡುಗಡೆಯಾಗಿರುವುದು ಡೇರಾ ಬೆಂಬಲಿಗರಲ್ಲಿ ಸಾಕಷ್ಟು ಸಂಭ್ರಮವನ್ನು ಹುಟ್ಟುಹಾಕಿದೆ ಎಂಬುದು ಗಮನಿಸಬೇಕಾದ ಸಂಗತಿ. ಪೆರೋಲ್ ಸಮಯದಲ್ಲಿ, ಆತ ಡೇರಾ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾನೆ ಮತ್ತು ಅನುಯಾಯಿಗಳೊಂದಿಗೆ ಸಭೆ ನಡೆಸುತ್ತಿದ್ದಾನೆ.

News18
News18

ನವದೆಹಲಿ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ (Gurmeet Ram Rahim Singh) ಅತ್ಯಾಚಾರ, ಲೈಂಗಿಕ ಶೋಷಣೆ ಪ್ರಕರಣದಲ್ಲಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಆದರೆ ಅಚ್ಚರಿಯ ಸಂಗತಿ ಎಂದರೆ, ಗುರ್ಮೀತ್ ರಾಮ್ ರಹೀಮ್ ಮತ್ತೊಮ್ಮೆ ಜೈಲಿನಿಂದ ಬಿಡುಗಡೆಯಾಗಲಿದ್ದಾನೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed