Toxic: ರಿಲೀಸ್‌ಗೂ ಮುನ್ನವೇ ರಾಕಿಭಾಯ್ ದಾಖಲೆ! ಬಾಹುಬಲಿ 2 ಹಿಂದಿಕ್ಕಿದ ಟಾಕ್ಸಿಕ್ ಟಿಕೆಟ್ ಸೇಲ್! | | ACTPnews

ರಾಕಿಂಗ್ ಸ್ಟಾರ್ ಯಶ್

[ad_1]

Last Updated:

ಯಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಟಾಕ್ಸಿಕ್ ಸಿನಿಮಾ ನಾಳೆಯಿಂದ ಜಗತ್ತಿನಾದ್ಯಂತ ತನ್ನ ಅಬ್ಬರ ಆರಂಭಿಸಲಿದೆ. ವರದಿಗಳ ಪ್ರಕಾರ, ವಿಶ್ವಾದ್ಯಂತ ಸುಮಾರು 12 ಸಾವಿರ ಸ್ಕ್ರೀನ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ರಾಕಿಂಗ್ ಸ್ಟಾರ್ ಯಶ್
ರಾಕಿಂಗ್ ಸ್ಟಾರ್ ಯಶ್

ರಾಕಿಂಗ್ ಸ್ಟಾರ್ ಯಶ್ (Rocking Star Yash) ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ (Toxic) ಸಿನಿಮಾ ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾಗಿದೆ. ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆಗೆ ಬರಲಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಭರ್ಜರಿ ಕ್ರೇಜ್ ಸೃಷ್ಟಿಸಿದ್ದು, ಸಾವಿರಾರು ಸ್ಕ್ರೀನ್‌ಗಳಲ್ಲಿ ಟಾಕ್ಸಿಕ್ ಪ್ರದರ್ಶನ ಕಾಣಲಿದೆ ಎನ್ನಲಾಗಿದೆ. ಅಡ್ವಾನ್ಸ್ ಬುಕಿಂಗ್‌ನಲ್ಲಿಯೇ ಭರ್ಜರಿ ಮೊತ್ತ ಕಲೆ ಹಾಕಿರುವ ಸಿನಿಮಾ ಮೊದಲ ದಿನವೇ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಮೂಡಿಸಿದೆ.

[ad_2]

Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports