Anaya Bangar: ಹೆಣ್ಣಾಗಿ ಬದಲಾದ ಅನಯಾ ಬಂಗಾರ್​ಗೆ ಕ್ರಿಕೆಟ್ ಆಸ್ಟ್ರೇಲಿಯಾ ಬಂಪರ್ ಆಫರ್! ಸ್ಪರ್ಧಾತ್ಮಕ ಕ್ರಿಕೆಟ್ ಆಡಲು ಗ್ರೀನ್ ಸಿಗ್ನಲ್ | ಕ್ರೀಡಾ ಸುದ್ದಿ | ACTPnews

ಅನಯಾ ಬಂಗಾರ್


Last Updated:

ಅನಯಾ ಅವರ ವೈದ್ಯಕೀಯ ದಾಖಲೆಗಳು ಮತ್ತು ಸಂಶೋಧನಾ ವರದಿಗಳನ್ನು ಪರಿಶೀಲಿಸಿದ ನಂತರ ಕ್ರಿಕೆಟ್ ಆಸ್ಟ್ರೇಲಿಯಾ ಆಸ್ಟ್ರೇಲಿಯಾದಲ್ಲಿ ಮಹಿಳಾ ಸಮುದಾಯ ಕ್ರಿಕೆಟ್ ಆಡಲು ಅನುಮತಿ ನೀಡಿದೆ.

ಅನಯಾ ಬಂಗಾರ್
ಅನಯಾ ಬಂಗಾರ್

ಲಿಂಗ ಬದಲಾವಣೆ (Gender Transition) ಶಸ್ತ್ರಚಿಕಿತ್ಸೆಯ ನಂತರ ಮಾಜಿ ಭಾರತೀಯ ಕ್ರಿಕೆಟಿಗ ಸಂಜಯ್ ಬಂಗಾರ್ ಅವರ ಪುತ್ರಿ ಅನಯಾ ಬಂಗಾರ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಅವಕಾಶ ಸಿಕ್ಕಿದೆ. ಭಾರತದಲ್ಲಿ ಕ್ರಿಕೆಟ್ ಆಡುವ ಮಾರ್ಗವು ಸ್ಪಷ್ಟವಾಗಿಲ್ಲವಾದರೂ, ಅನಯಾ ಬಂಗಾರ್ ಅವರಿಗೆ ಆಸ್ಟ್ರೇಲಿಯಾದಲ್ಲಿ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಪುನರಾರಂಭಿಸುವ ಅವಕಾಶ ಸಿಕ್ಕಿದೆ. ಅನಯಾ ಅವರ ವೈದ್ಯಕೀಯ ದಾಖಲೆಗಳು ಮತ್ತು ಸಂಶೋಧನಾ ವರದಿಗಳನ್ನು ಪರಿಶೀಲಿಸಿದ ನಂತರ ಕ್ರಿಕೆಟ್ ಆಸ್ಟ್ರೇಲಿಯಾ ಆಸ್ಟ್ರೇಲಿಯಾದಲ್ಲಿ ಮಹಿಳಾ ಸಮುದಾಯ ಕ್ರಿಕೆಟ್ ಆಡಲು ಅನುಮತಿ ನೀಡಿದೆ. ಅನಯಾ ಈ ಕ್ಷಣವನ್ನು ಬಹಳ ವಿಶೇಷ ಎಂದು ಬಣ್ಣಿಸಿದ್ದಾರೆ. ಈಗ, ಅವರು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ತಯಾರಿ ನಡೆಸುತ್ತಿದ್ದಾರೆ ಮಾತ್ರವಲ್ಲದೆ ಭವಿಷ್ಯದಲ್ಲಿ ಮಹಿಳಾ ಬಿಗ್ ಬ್ಯಾಷ್ ಲೀಗ್‌ನಲ್ಲಿ ಆಡುವ ಭರವಸೆ ಹೊಂದಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed