Last Updated:
ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದ ಬಾಲಿವುಡ್ ನಟಿ ಕೃತಿ ಸನನ್ (Kriti Sanon) ಅಭಿನಯದ ಆಭರಣ ಜಾಹೀರಾತು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದ ಬಾಲಿವುಡ್ ನಟಿ ಕೃತಿ ಸನನ್ (Kriti Sanon) ಅಭಿನಯದ ಆಭರಣ ಜಾಹೀರಾತು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಜಾಹೀರಾತಿನಲ್ಲಿನ ಕೃತಿ ಸನನ್ ಉಡುಪಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಖ್ಯಾತ ಜ್ಯುವೆಲ್ಲರಿ ಬ್ರ್ಯಾಂಡ್ GIVA ತನ್ನ ಪ್ರಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಂದ ಹಿಂಪಡೆದು ಕ್ಷಮೆಯಾಚಿಸಿದೆ.














