Bus Accident: ಕಂಟೇನರ್​​ಗೆ ಖಾಸಗಿ ಬಸ್ ಡಿಕ್ಕಿ,​​ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ಸಾವು, 20 ಮಂದಿಗೆ ಗಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಈ ಭೀಕರ ಅಪಘಾತಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಖಾಸಗಿ ಟ್ರಾವೆಲ್ ಬಸ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

News18
News18

ತೆಲಂಗಾಣ (ಆ.26): ಬಸ್​​ ಅಪಘಾತಗಳ (Bus Accident) ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೂರ್ಯಪೇಟೆ ಜಿಲ್ಲೆಯ ಕೊಡಡ ಮಂಡಲದ ದ್ವಾರಕುಂಟ ಬಳಿ ಭೀಕರ ರಸ್ತೆ ಅಪಘಾತ (Road) ಸಂಭವಿಸಿದೆ. ಹೈದರಾಬಾದ್​ನಿಂದ (Hyderabad) ಎಲೂರಿಗೆ ಹೋಗುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ಕಂಟೇನರ್​​ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಐದು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹಾಗೇ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed