Shocking News: ಬಿಜೆಪಿ ಮೇಯರ್​ ಆಯೋಜಿಸಿದ ರಕ್ಷಾ ಬಂಧನ ಸಮಾರಂಭದಲ್ಲಿ ಕಾಲ್ತುಳಿತ, ಓರ್ವ ಮಹಿಳೆ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಬಿಜೆಪಿ ಮೇಯರ್ ಒಬ್ಬರು ಇಂದು ರಾಖಿ ಬಂಧನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ 20,000 ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಇದರಲ್ಲಿ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸಿದ್ದು, ಒಬ್ಬ ಮಹಿಳೆ ಸಾವನಪ್ಪಿರುವುದು ಬೆಳಕಿಗೆ ಬಂದಿದೆ.

News18
News18

ಬಿಜೆಪಿ ಮೇಯರ್ (BJP Mayor) ಒಬ್ಬರು ಇಂದು ರಕ್ಷಾ ಬಂಧನ (Rakshabandhana) ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಒಂದು ದುರಂತ ಸಂಭವಿಸಿದೆ. ಹೌದು, ಉತ್ತರ ಪ್ರದೇಶದ ಬರೇಲಿಯಲ್ಲಿ ಮೇಯರ್ ಉಮೇಶ್ ಗೌತಮ್ ಅವರ ರಾಖಿ ಬಂಧನ ಸಮಾರಂಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ವ್ಯಾಪಕ ನಿರ್ವಹಣೆಯ ಕೊರತೆಯಿಂದಾಗಿ ಈ ಘಟನೆ ನಡೆದಿದೆ. ನಿರೀಕ್ಷೆಗಿಂತ ಹೆಚ್ಚಿನ ಮಹಿಳೆಯರು ಸಮಾರಂಭದಲ್ಲಿ ಭಾಗವಹಿಸಿದ್ದರಿಂದ ಕಾಲ್ತುಳಿತ ಉಂಟಾಗಿ ಈ ದುರಂತ ಸಂಭವಿಸಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed