Last Updated:
ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಫೋರ್ಬ್ಸ್ ಇಂಡಿಯಾ ಪತ್ರಿಕೆ ಮುಖಪುಟದಲ್ಲಿ ಮಿಂಚುತ್ತಿದ್ದಾರೆ. ಈ ಒಂದು ಸಂದರ್ಶನದಲ್ಲಿ ಅಲ್ಲು ಅರ್ಜುನ್ ಸಾಕಷ್ಟು ವಿಷಯವನ್ನು ಹೇಳಿಕೊಂಡಿದ್ದಾರೆ. ಅದರ ವಿವರ ಇಲ್ಲಿದೆ ಓದಿ.
ಟಾಲಿವುಡ್ (Tollywood) ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ‘ಫೋರ್ಬ್ಸ್ ಇಂಡಿಯಾ’ ಪತ್ರಿಕೆಯ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಅಲ್ಲು ಅರ್ಜುನ್ (Allu Arjun) ಈ ಒಂದು ಪತ್ರಿಕೆಗೆ ಸಂದರ್ಶನ ಕೊಟ್ಟಿದ್ದಾರೆ. ಈ ಇಂಟರ್‌ವ್ಯೂ ಅಲ್ಲಿ ನಟನಾ ಕಲೆ ಬಗ್ಗೆ ಮಾತನಾಡಿದ್ದಾರೆ. ಮಾಸ್ ಪ್ರೇಕ್ಷಕರ ಬಗ್ಗೆ ಹೇಳಿಕೊಂಡಿದ್ದಾರೆ. ತಮ್ಮ ವ್ಯಕ್ತಿತ್ವ ಹಾಗೂ ಬ್ರ್ಯಾಂಡ್ ಕುರಿತು ಹಂಚಿಕೊಂಡಿದ್ದಾರೆ. ಈ ಒಂದು ಫೋರ್ಬ್ಸ್ ಇಂಡಿಯಾ (Forbes India) ಮುಖಪುಟ ಸುದ್ದಿಯ ಇನ್ನಷ್ಟು ವಿವರ ಇಲ್ಲಿದೆ ಓದಿ.














