Last Updated:
ಕುಲ್ದೀಪ್ ಯಾದವ್ ಆಡಿದ್ದರೆ ಭಾರತ ಪಂದ್ಯವನ್ನು ಗೆಲ್ಲಬಹುದಿತ್ತು ಎಂದು ಭಾರತದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ. ಕುಲ್ದೀಪ್ ಯಾದವ್ ಅವರನ್ನು ಆಡುವ XI ನಿಂದ ಕೈಬಿಟ್ಟಿದ್ದಕ್ಕಾಗಿ ತಂಡದ ಆಡಳಿತ ಮಂಡಳಿಯನ್ನು ಟೀಕಿಸಿದ್ದಾರೆ.
ಶ್ರೀಲಂಕಾ ವಿರುದ್ಧದ (India vs Sri Lanka) ಗೆಲ್ಲಬಹುದಾದ ಎರಡನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಕ್ಕಾಗಿ ಟೀಮ್ ಇಂಡಿಯಾ ವ್ಯಾಪಕ ಟೀಕೆಗಳನ್ನು ಎದುರಿಸುತ್ತಿದೆ. ತಂಡದ ಕಾರ್ಯತಂತ್ರದ ದೋಷಗಳ ಬಗ್ಗೆ ಮಾಜಿ ಕ್ರಿಕೆಟಿಗರು ಹತಾಶೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಆ ಪಟ್ಟಿಗೆ ರವಿಚಂದ್ರನ್ ಅಶ್ವಿನ್ ಸೇರ್ಪಡೆಗೊಂಡಿದ್ದಾರೆ. ಕುಲದೀಪ್ ಯಾದವ್ ಆಡಿದ್ದರೆ ಭಾರತ ಪಂದ್ಯವನ್ನು ಗೆಲ್ಲಬಹುದಿತ್ತು ಎಂದು ಭಾರತದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ. ಕುಲದೀಪ್ ಯಾದವ್ ಅವರನ್ನು ಆಡುವ XI ನಿಂದ ಕೈಬಿಟ್ಟಿದ್ದಕ್ಕಾಗಿ ತಂಡದ ಆಡಳಿತ ಮಂಡಳಿಯನ್ನು ಟೀಕಿಸಿದ್ದಾರೆ.














