Mamata Banerjee: ಮಮತಾ ಬ್ಯಾನರ್ಜಿಗೆ ಮತ್ತೊಂದು ಬಿಗ್ ಶಾಕ್! ಬಂಗಾಳ ಮಾಜಿ ಸಿಎಂ ಮೇಲೆ FIR ದಾಖಲು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಮಮತಾ ಬ್ಯಾನರ್ಜಿ


Last Updated:

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ವಿದ್ಯಾರ್ಥಿ ಪರಿಷತ್ತಿನ ಆಯೋಜಕರ ವಿರುದ್ಧ FIR ದಾಖಲಾಗಿದೆ.

ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ: ವಿಧಾನಸಭೆ ಚುನಾವಣೆಯಲ್ಲಿ ಸೋತ ಸುಣ್ಣವಾಗಿರುವ ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ (Mamata Banerjee) ಮತ್ತೊಂದು ಬಿಗ್​ ಶಾಕ್​ ಎದುರಾಗಿದೆ. ಕೊಲ್ಕತ್ತಾ ಪೊಲೀಸರು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪಶ್ಚಿಮ ಬಂಗಾಳದ ಟಿಎಂಸಿ (TMC) ವಿದ್ಯಾರ್ಥಿ ಪರಿಷತ್ತಿನ ಆಯೋಜಕರ ವಿರುದ್ಧ FIR ದಾಖಲಾಗಿದೆ. ಆಗಸ್ಟ್ 28 ರಂದು ಕ್ಯಾಥೇಡ್ರಲ್ ರಸ್ತೆಯಲ್ಲಿ ನಡೆದ ಸಂಘಟನೆಯ ಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದ ವೇಳೆ ಕಲ್ಕತ್ತಾ ಹೈಕೋರ್ಟ್‌ನ (High Court) ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed