Last Updated:
ಮ್ರಾನ್ ಹಶ್ಮಿ (Emraan Hashmi) ಸದ್ಯ ಅವರಾಪನ್ 2 (Avarappan 2) ಸಿನಿಮಾದ ಯಶಸ್ಸನ್ನು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ಇಮ್ರಾನ್ ಹಶ್ಮಿ ಆರೋಗ್ಯದ ಬಗ್ಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ಇಮ್ರಾನ್ ಹಶ್ಮಿ (Emraan Hashmi) ಸದ್ಯ ಅವರಾಪನ್ 2 (Avarappan 2) ಸಿನಿಮಾದ ಯಶಸ್ಸನ್ನು ಸಂಭ್ರಮಿಸುತ್ತಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಕಾಣುತ್ತಿರುವ ಈ ಸಿನಿಮಾ ಸನ್ನಿ ಡಿಯೋಲ್ ಅಭಿನಯದ ಬಟ್ವಾರಾ 1947 ಚಿತ್ರಕ್ಕೂ ಪೈಪೋಟಿ ನೀಡುತ್ತಿದೆ. ಆದರೆ ಇದೇ ಸಂದರ್ಭದಲ್ಲಿ ಇಮ್ರಾನ್ ಹಶ್ಮಿ ಆರೋಗ್ಯದ ಬಗ್ಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.














