Mann Ki Baat: ಹೊಸ ಚಿಂತನೆಗೆ ವೇದಿಕೆಯಾದ ‘ಮನ್ ಕಿ ಬಾತ್’: ಮಾದಕ ದ್ರವ್ಯ ಮುಕ್ತ ಭಾರತ ನಮ್ಮ ಸಂಕಲ್ಪ ಎಂದ ಪ್ರಧಾನಿ ಮೋದಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಪ್ರಧಾನಿ ಮೋದಿ


Last Updated:

ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ, ಹೊಸ ಕ್ರಮಗಳು, ಮಾದಕ ದ್ರವ್ಯ ಮುಕ್ತ ಭಾರತ ಅಭಿಯಾನ ಮತ್ತು ಸೂರ್ಯಪಥ ತಿರಂಗ ಯಾತ್ರೆ ಬಗ್ಗೆ ಮಾತನಾಡಿದರು.

ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ(ಆ.30): ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 137 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ನ್ನು ಹೊಸ ಕ್ರಮಗಳನ್ನು ಪ್ರದರ್ಶಿಸಲು ಒಂದು ವೇದಿಕೆ ಎಂದು ಬಣ್ಣಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ “ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ತೆ!” ಎನ್ನುತ್ತಾ ಕಾರ್ಯಕ್ರಮವನ್ನು ಪ್ರಾರಂಭಿಸಿದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed