Job Offer: ಬೆಂಗಳೂರಿನ ಬಿಇಎಂಎಲ್ ಕಂಪನಿಯಲ್ಲಿ ಜಾಬ್ ಆಫರ್, ಡಿಪ್ಲೊಮಾ ಮುಗಿದವರಿಗೆ ಕೇಂದ್ರ ಸರ್ಕಾರಿ ನೌಕರಿ ಗಿಫ್ಟ್, ಬೇಗ ಅಪ್ಲೈ ಮಾಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

BEML ನೇಮಕಾತಿ

[ad_1]

Last Updated:

BEML ನಲ್ಲಿ 10 ನಾನ್-ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಬೆಂಗಳೂರಿನಲ್ಲಿ ಉದ್ಯೋಗ, ಮಾಸಿಕ ₹23,910 ವೇತನ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 08, 2026 ಕೊನೆಯ ದಿನ.

 BEML ನೇಮಕಾತಿ
BEML ನೇಮಕಾತಿ

ಬೆಂಗಳೂರಿನಲ್ಲಿ (Bengaluru) ನೆಲೆಸಿ ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಹಾತೊರೆಯುತ್ತಿರುವ ಯುವ ಉದ್ಯೋಗಾಕಾಂಕ್ಷಿಗಳಿಗೆ (Job) ಇಲ್ಲಿದೆ ಸುವರ್ಣಾವಕಾಶ. ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಖ್ಯಾತ ರಂಗದ ಸಾರ್ವಜನಿಕ ವಲಯದ ಉದ್ಯಮವಾದ ‘ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್’ (BEML) ಸಂಸ್ಥೆಯು ಒಟ್ಟು 10 ಕಾರ್ಯನಿರ್ವಾಹಕೇತರ (Non-Executive) ಹುದ್ದೆಗಳನ್ನು (Job) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ (Online) ಮೂಲಕ ಅಧಿಕೃತ ಅರ್ಜಿಗಳನ್ನು ಆಹ್ವಾನಿಸಿದೆ.

[ad_2]

Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports